ಸಿಆರ್ ಪಿಎಫ್ ಯೋಧ

ಮಧ್ಯಪ್ರದೇಶ: ಅಪಘಾತದಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ, ನಾಲ್ವರಿಗೆ ಗಾಯ
ನೆರೆಯ ಛತ್ತೀಸ್‌ಗಢದ ಧಮ್ತಾರಿ ಮೂಲದ ತಾರಕೇಶ್ವರ್ (22) ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಬಾಲಾಘಾಟ್ ಪೊಲೀಸ್ ವರಿಷ್ಠಾಧಿಕಾರಿ ನಾಗೇಂದ್ರ ಸಿಂಗ್ ತಿಳಿಸಿದ್ದಾರೆ.

ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ ಸಿಆರ್ ಪಿಎಫ್ ಯೋಧ ಹುತಾತ್ಮ
ಛತ್ತೀಸ್ ಗಢ ರಾಜ್ಯದ ಬಿಜಾಪುರ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್ ಪಿಎಫ್)ನ ಯೋಧ ಹುತಾತ್ಮರಾಗಿದ್ದಾರೆ.

ಬಿಹಾರ: ರಾಬ್ರಿ ದೇವಿ ನಿವಾಸದ ಭದ್ರತೆಗೆ ನಿಯೋಜಿತನಾಗಿದ್ದ ಬಾಗಲಕೋಟೆ ಯೋಧ ಆತ್ಮಹತ್ಯೆ
ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರ ನಿವಾಸದ ಭದ್ರತೆಗ್ಗಾಗಿ ನಿಯೋಜಿತನಾಗಿದ್ದ ಕರ್ನಾಟಕ ಮೂಲದ ಕೇಂದ್ರ ರಿಸರ್ವ್ ಪೋಲಿಸ್ ಪಡೆ ಸೈನಿಕನೋರ್ವ ಸೇನಾ ರಿವಾಲ್ವರ್ ನಿಂದ ತನಗೆ...

ಮಾವೋವಾದಿಗಳ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇವೆ: ಗಾಯಗೊಂಡ ಸಿಆರ್ ಪಿಎಫ್ ಯೋಧ
ಛತ್ತೀಸ್ ಗಢದಲ್ಲಿ ಮಾವೋವಾದಿಗಳು ನಡೆಸಿದ ದಾಳಿಯಲ್ಲಿ ಬದುಕುಳಿದಿರುವ ಸಿಆರ್ ಪಿಎಫ್ ಯೋಧ ನಕ್ಸಲರ ವಿರುದ್ಧ ಸೇಡು ತೀರಿಸಿಕೊಳ್ಳುವುದಾಗಿ ಹೇಳಿದ್ದಾರೆ.

ಕಾಶ್ಮೀರದಲ್ಲಿ ಸಿಆರ್ ಪಿಎಫ್ ಯೋಧನಿಗೆ ಥಳಿತ ಪ್ರಕರಣ: ದೇಶ ವಿರೋಧಿಗಳಿಗೆ ಗೌತಮ್ ಗಂಭೀರ್ ತಿರುಗೇಟು
ಶ್ರೀನಗರ ಲೋಕಸಭೆ ಚುನಾವಣೆ ನಂತರ ವಾಪಸ್ ಹೋಗುವ ಸಂದರ್ಭದಲ್ಲಿ ಕೆಲ ಕಾಶ್ಮೀರಿ ಯುವಕರು ಸಿಆರ್'ಪಿಎಫ್ ಯೋಧರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ...

ಕಾಶ್ಮೀರದ ವೈಷ್ಣೋದೇವಿ ಬಳಿ ಭೂಕುಸಿತ, ಸಿಆರ್ ಪಿಎಫ್ ಯೋಧ ಸಾವು
ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ದೇವಾಸ್ಥಾನದ ಬಳಿ ಬುಧವಾರ ಭೂಕುಸಿತ ಸಂಭವಿಸಿ ಸಿಆರ್ ಪಿಎಫ್ ಯೋಧರೊಬ್ಬರು...

ನನ್ನ ಪತಿಯನ್ನು ನಾಯಿಯಂತೆ ನಡೆಸಿಕೊಳ್ಳಲಾಗಿದೆ: ಮಡಿದ ಯೋಧನ ಪತ್ನಿ
ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ್ದ ನನ್ನ ಪತಿಯ ಪಾರ್ಥೀವ ಶರೀರಕ್ಕೆ ಅಧಿಕಾರಿಗಳು ಅಗೌರವವನ್ನು ಸೂಚಿಸಿದ್ದು, ನಾಯಿಯಂತೆ ನಡೆಸಿಕೊಂಡಿದ್ದಾರೆಂದು...

ಜಾರ್ಖಂಡ್: ಹಿರಿಯ ಸಹೋದ್ಯೋಗಿ ಮೇಲೆ ಸಿಆರ್ ಪಿಎಫ್ ಯೋಧನಿಂದ ಗುಂಡಿನ ದಾಳಿ
ಸಿಆರ್ ಪಿಎಫ್ ಯೋಧನೊಬ್ಬ ತನ್ನ ಹಿರಿಯ ಸಹೋದ್ಯೋಗಿಯೊಬ್ಬರ ಮೇಲೆ ಗುಂಡಿನಿ ದಾಳಿ ಮಾಡಿ,...

