ದೇಶಛತ್ತೀಸ್ಗಢ: ಸುಕ್ಮಾದಲ್ಲಿ ನಕ್ಸಲೀಯರಿಂದ IED ಸ್ಫೋಟ: ಇಬ್ಬರು ಸಿಆರ್ಪಿಎಫ್ ಯೋಧರು ಹುತಾತ್ಮ
ಛತ್ತೀಸ್ಗಢದ ಸುಕ್ಮಾ ಜಿಲ್ಲೆಯ ಜಾಗರಗುಂದ ಪೊಲೀಸ್ ಠಾಣಾ ವ್ಯಾಪ್ತಿಯ ಸಿಲ್ಗರ್ ಮತ್ತು ಟೇಕುಲಗುಡೆಂ ನಡುವೆ ನಕ್ಸಲೀಯರು ನಡೆಸಿದ IED ಸ್ಫೋಟದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಇಬ್ಬರು ಯೋಧರು ಭಾನುವಾರ ಹುತಾತ್ಮರಾಗಿದ್ದಾರೆ.