ರಾಜ್ಯಸಿ.ಆರ್.ಚಂದ್ರಶೇಖರ್ ಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ
ಕರ್ನಾಟಕ ಸರಕಾರದ ವತಿಯಿಂದ ಈಗಾಗಲೇ 23 ಜಿಲ್ಲೆಗಳಲ್ಲಿ ಗಾಂಧಿಭವನ ನಿರ್ಮಿಸಲಾಗಿದ್ದು, ಇನ್ನೂ ಏಳು ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣವಾಗಬೇಕಿದೆ. ಈ ಏಳು ಜಿಲ್ಲೆಗಳಲ್ಲಿ ಒಂದು ವರ್ಷದೊಳಗೆ ನಿರ್ಮಾಣ ಮಾಡಲಾಗುವುದು...