ರಾಜ್ಯಮೇಕೆದಾಟು ಯೋಜನೆ ಕುರಿತು ನಿಲುವು ಸ್ಪಷ್ಟಪಡಿಸಿ, 11,000 ಕೋಟಿ ರೂ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ
ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅಗತ್ಯವಿರುವ ಅನುದಾನ ನೀಡುವಂತೆ ಮನವಿ ಮಾಡಿದ್ದೇನೆ. ಇದಲ್ಲದೆ ಹೊಸ ಯೋಜನೆಗಳ ಪ್ರಸ್ತಾವನೆ ಸಲ್ಲಿಸಲು ಚಿಂತನೆ ನಡೆಸಲಾಗಿದೆ. ಪ್ರಮುಖವಾಗಿ ರಾಜ್ಯದ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾಯಿಸುವ ಸಂಬಂಧ ತಾಂತ್ರಿಕ ತಂಡ ಕೆಲಸ ಮಾಡುತ್ತಿದೆ.