ರಾಜ್ಯಸಿಆರ್ಪಿಎಫ್ ನೇಮಕಾತಿಗೆ ಸ್ಥಳೀಯ ಭಾಷೆಯಲ್ಲಿಯೇ ಮರುಪರೀಕ್ಷೆ ನಡೆಸಿ: ಎಚ್ಡಿ ಕುಮಾರಸ್ವಾಮಿ
ಕೇಂದ್ರೀಯ ಮೀಸಲು ರಕ್ಷಣಾ ಪಡೆ (ಸಿಆರ್ಪಿಎಫ್) ನೇಮಕಾತಿ ಪರೀಕ್ಷೆಯನ್ನು ಸ್ಥಳೀಯ ಭಾಷೆಯಲ್ಲಿ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸದ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿರುವ ಜೆಡಿಎಸ್, ಮರು ಪರೀಕ್ಷೆ ನಡೆಸಬೇಕು ಎಂದು ಸೋಮವಾರ ಒತ್ತಾಯಿಸಿದೆ.