ರಾಜ್ಯಅಪರಾಧ ದರಕ್ಕೆ ಕಡಿವಾಣ ಹಾಕಲು ಐಪಿಸಿ, ಸಿಆರ್'ಪಿಸಿ, ಸಾಕ್ಷ್ಯ ಕಾಯ್ದೆಗಳಲ್ಲಿ ಬದಲಾವಣೆ ತರುತ್ತೇವೆ: ಕೇಂದ್ರ ಗೃಹ ಸಚಿವ ಅಮಿತ್ ಶಾ
ದೇಶದಲ್ಲಿ ಅಪರಾಧ ದರ ಏರಿಕೆಯಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್ಪಿಸಿ) ಮತ್ತು ಸಾಕ್ಷ್ಯ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದರು.