ದೇಶ'ಗೋಲಿ ಮಾರೋ' ವಿವಾದ: ಅನುರಾಗ್ ಘೋಷಣೆ ಕುರಿತು ವರದಿ ಕೇಳಿದೆ ದೆಹಲಿ ಸಿಇಒ ಕಚೇರಿ
ದೇಶದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಿ ಎಂಬ ಕೇಂದ್ರದ ಹಣಕಾಸು ಇಲಾಖೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರ ಹೇಳಿಕೆ ವಿವಾದ ಸೃಷ್ಟಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಘೋಷಣಾ ವಾಕ್ಯ ಸಂಬಂಧ ವರದಿ ಸಲ್ಲಿಸುವಂತೆ ವಾಯುವ್ಯ ಜಿಲ್ಲಾ ಚುನಾವಣಾಧಿಕಾರಿಗಳಿಗೆ ದೆಹಲಿ ಸಿಇಒ ಕಚೇರಿ ಸೂಚನೆ ನೀಡಿದೆ.