ರಾಜ್ಯಫಾಕ್ಸ್ ಕಾನ್ ಕಂಪನಿ ಸಿಇಒ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ; ತುಮಕೂರಿನಲ್ಲಿ ಪೂರಕ ಘಟಕ ಸ್ಥಾಪನೆಗೆ ಪ್ರಸ್ತಾವ
ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಫಾಕ್ಸ್ ಕಾನ್ ಕಂಪನಿಯ ಸಿಇಓ ಬ್ರ್ಯಾಂಡ್ ಚೆಂಗ್ ನೇತೃತ್ವದ ಎಫ್ಐಐ ನಿಯೋಗದ ಜೊತೆ ಉನ್ನತ ಮಟ್ಟದ ಸಭೆ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆಯಿತು.