ದೇಶಭಾರತವನ್ನು ಜಾಗತಿಕ ಇನ್ನೊವೇಷನ್ ಹಬ್ ಮಾಡುವ ಗುರಿ ಇದೆ: CEO ಗಳ ಸಭೆಯಲ್ಲಿ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಗುರುವಾರ ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕದ ಉನ್ನತ ತಂತ್ರಜ್ಞಾನ ಕಂಪನಿಗಳ ಸಿಇಒಗಳನ್ನು ಭೇಟಿ ಮಾಡಿದ್ದು, ಈ ವೇಳೆ ಭಾರತವನ್ನು ಜಾಗತಿಕ ಇನ್ನೋವೇಷನ್ ಹಬ್ ಮಾಡುವ ಗುರಿ ಇದೆ ಎಂದು ಹೇಳಿದರು.