ರಾಜ್ಯಸಿಇಟಿ-ಎನ್ಇಟಿ-ನೀಟ್ ಪರೀಕ್ಷೆಗೆ 'ಗೆಟ್ಸೆಟ್ಗೊ' ಆ್ಯಪ್ ಮೂಲಕ ತರಬೇತಿ
ಕೊರೋನಾ ಸೋಂಕಿನಿಂದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ಎನ್ಇಇಟಿ–ನೀಟ್)ಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದ್ದು, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಆನ್ಲೈನ್ ಮೂಲಕ ತರಬೇತಿ ನೀಡಲು ಮುಂದಾಗ