ರಾಜ್ಯಮತ್ತೆ ಮರುಕಳಿಸಿದ ಜನಿವಾರ ವಿವಾದ: ಬೆಂಗಳೂರಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದು ಕಳೆದ ವರ್ಷ ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜು ಮತ್ತು ಬೀದರ್ನ ಪರೀಕ್ಷಾ ಕೇಂದ್ರಗಳಲ್ಲಿ ವಿವಾದ ಉಂಟಾಗಿತ್ತು. ಇಂದು ಅಂತಹದ್ದೇ ಘಟನೆ ಬೆಂಗಳೂರಿನಲ್ಲಿ ಮರುಕಳಿಸಿದೆ.