ಅಹಮದಾಬಾದ್ನ ಸೆಂಟರ್ ಫಾರ್ ಎನ್ವಿರಾನ್ಮೆಂಟಲ್ ಪ್ಲಾನಿಂಗ್ ಅಂಡ್ ಟೆಕ್ನಾಲಜಿ(ಸಿಇಪಿಟಿ)ಯ 23 ವರ್ಷದ ವಿದ್ಯಾರ್ಥಿಯೊಬ್ಬರು ಓದಿನ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.