ದೇಶBatman masks, offline maps: Facial recognition camera ಫುಲ್ ಕನ್ಫ್ಯೂಸ್; ದೆಹಲಿ ಪೊಲೀಸರು ತಬ್ಬಿಬ್ಬು..!
ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನಡೆಯುತ್ತಿರುವ ಈ ಕಣ್ಣಾಮುಚ್ಚಾಲೆಯ ಆಟದಲ್ಲಿ, ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಪರಿಣತಿ ಹೊಂದಿರುವ ವಿದ್ಯಾರ್ಥಿಗಳು ತಮ್ಮ ಚಾಣಾಕ್ಷತನವನ್ನೇ ಪ್ರತಿರೋಧದ ಅಸ್ತ್ರವನ್ನಾಗಿ ಮಾಡಿಕೊಂಡಿದ್ದಾರೆ.