ದೇಶದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!
ರಾಜ್ಯಸಭೆ ಮತ್ತು ಲೋಕಸಭೆಯ ಪ್ರತಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸೇರಿದಂತೆ INDIA ಒಕ್ಕೂಟದ ಸಂಸದರು ಸಂಸತ್ ಭವನದ ಆವರಣದಿಂದ ಚುನಾವಣಾ ಆಯೋಗದತ್ತ ಮೆರವಣಿಗೆ ಆರಂಭಿಸಿದ್ದರು.