ದೇಶರಾಷ್ಟ್ರೀಯ ವೈದ್ಯರ ದಿನ: ವೈದ್ಯರು, ಸಿಎಗಳನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ
ಜುಲೈ 1ರ ಶನಿವಾರ ರಾಷ್ಟ್ರೀಯ ವೈದ್ಯರ ದಿನದಂದು ವೈದ್ಯರ ಕೊಡುಗೆಯನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿಯವರು, ವೈದ್ಯರು ಉನ್ನತ ಮಟ್ಟದ ಧೈರ್ಯ, ನಿಸ್ವಾರ್ಥತೆ ಮತ್ತು ಗಟ್ಟಿತನಕ್ಕೆ ಮಾದರಿಯಾಗಿದ್ದಾರೆ ಎಂದು ಕರೆದರು.