ದೇಶಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ನಾಶ: ಹಿಂಸಾಚಾರಕ್ಕೆ ಮಮತಾ ಬ್ಯಾನರ್ಜಿಯೇ ಹೊಣೆ: ಸುವೆಂದು ಅಧಿಕಾರಿ
ಪಶ್ಚಿಮ ಬಂಗಾಳದಲ್ಲಿ ಇಂದು ನಡೆದ ಪಂಚಾಯತ್ ಚುನಾವಣೆ ಮತದಾನ ವೇಳೆ ಸಂಭವಿಸಿದ ವ್ಯಾಪಕ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸುವೆಂದು ಅಧಿಕಾರಿ, ರಾಜ್ಯದಲ್ಲಿ ಪ್ರಜಾಪ್ರಭುತ್ವ ನಾಶವಾಗಿದ್ದು, ಹಿಂಸಾಚಾರಕ್ಕೆ ಮಮತಾ ಬ್ಯಾನರ್ಜಿಯೇ ಹೊಣೆ ಎಂದು ಆರೋಪಿಸಿದ್ದಾರ