ಸಿಎಂ ಅಭ್ಯರ್ಥಿ

ಮೈತ್ರಿ ಇದ್ದರೂ ಇಲ್ಲದಿದ್ದರೂ ನಮ್ಮ CM ಅಭ್ಯರ್ಥಿ ಕುಮಾರಣ್ಣ: JDS ಶಾಸಕ, ಮಿತ್ರ ಪಕ್ಷಗಳಲ್ಲಿ ಹೆಚ್ಚುತ್ತಿದೆಯೇ ಗೊಂದಲ?
ನಾವು ಬಿಜೆಪಿಯನ್ನು ಪ್ರೀತಿಸುತ್ತೇವೆ, ಆದರೆ ಅವರು ನಮ್ಮನ್ನು ಪ್ರೀತಿಸುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯಿಂದಾಗಿ ನಾವು 19 ಸ್ಥಾನಗಳನ್ನು ಗೆದ್ದಿದ್ದೇವೆ. ಅಧಿವೇಶನದ ಸಮಯದಲ್ಲಿ ನಾವು ಸಮನ್ವಯ ಸಭೆಗಳನ್ನು ನಡೆಸುತ್ತಿದ್ದೆವು.

500 ಕೋಟಿ ರೂ ಕೊಟ್ಟು ಪಂಜಾಬ್ CM ಕುರ್ಚಿಯಲ್ಲಿ ಕುಳಿತುಕೊಳ್ಳಲು ನಮ್ಮ ಬಳಿ ಹಣವಿಲ್ಲ: ನವಜೋತ್ ಸಿಧು ಪತ್ನಿ ಹೇಳಿಕೆ
ಕಾಂಗ್ರೆಸ್ ಪಕ್ಷ 'ಸಿದು' ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ ನವಜೋತ್ ಸಿಂಗ್ ಸಿಧು ಸಕ್ರಿಯ ರಾಜಕೀಯಕ್ಕೆ ಕಾಲಿಡುತ್ತಾರೆ ಎಂದು ಅವರ ಪತ್ನಿ ಮತ್ತು ಪಕ್ಷದ ನಾಯಕಿ ನವಜೋತ್ ಕೌರ್ ಸಿಧು ಹೇಳಿದ್ದಾರೆ.

ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ, BJPಯ ಮುಂದಿನ ಸಿಎಂ ಅಭ್ಯರ್ಥಿ: ಯತ್ನಾಳ್
ನನಗೆ ರಾಜ್ಯ ಬಿಜೆಪಿ ಅಧ್ಯಕ್ಷನಾಗುವ ಸಾಮರ್ಥ್ಯವಿದೆ. ಅಷ್ಟೇ ಅಲ್ಲ, ಕರ್ನಾಟಕದ ಮುಖ್ಯಮಂತ್ರಿಯಾಗುವ ಸಾಮರ್ಥ್ಯವೂ ಇದೆ. ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸುವುದು ಮತ್ತು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದು ನನ್ನ ಗುರಿ.

ಮುಂದಿನ ಸಿಎಂ ಅಭ್ಯರ್ಥಿಯನ್ನು ಯಾರು ಆಯ್ಕೆ ಮಾಡುತ್ತಾರೆ?: ಕಾಂಗ್ರೆಸ್ ನಲ್ಲಿ ಬಿಸಿಬಿಸಿ ಚರ್ಚೆ
ರಾಜ್ಯದಲ್ಲಿ 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ತಮ್ಮ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸುತ್ತಿರುವುದರಿಂದ ಈ ಚರ್ಚೆ ಪ್ರಸ್ತುತವಾಗಿದೆ.

2028ಕ್ಕೆ ನಾನೇ ಸಿಎಂ ಅಭ್ಯರ್ಥಿ: ಸಚಿವ ಸತೀಶ್ ಜಾರಕಿಹೊಳಿ
ಪಕ್ಷದ ಸಿದ್ಧಾಂತವನ್ನು ಒಪ್ಪುವ ಎಲ್ಲರಿಗೂ ಸ್ವಾಗತವಿದೆ. ನಾನು ಶ್ರೀರಾಮುಲು ಅವರೊಂದಿಗೆ ವೈಯಕ್ತಿಕವಾಗಿ ಸಂಪರ್ಕದಲ್ಲಿದ್ದೇನೆ, ರಾಜಕೀಯವಾಗಿ ಅಲ್ಲ.

ಮಹಾರಾಷ್ಟ್ರ ಚುನಾವಣೆ ನಂತರ ಮಹಾಯುತಿ ಮುಖ್ಯಮಂತ್ರಿ ಅಭ್ಯರ್ಥಿ ನಿರ್ಧಾರ: ಅಮಿತ್ ಶಾ
ಉದ್ಧವ್ ಠಾಕ್ರೆ ಏಕನಾಥ್ ಶಿಂಧೆಗಿಂತ ತಮ್ಮ ಮಗನಿಗೆ ಆದ್ಯತೆ ನೀಡಿದ್ದರಿಂದ ಶಿವಸೇನೆ ವಿಭಜನೆಯಾಯಿತು ಮತ್ತು ಶರದ್ ಪವಾರ್ ಅಜಿತ್ ಪವಾರ್‌ಗಿಂತ ತಮ್ಮ ಮಗಳಿಗೆ ಆದ್ಯತೆ ನೀಡಿದ್ದರಿಂದ ಎನ್ ಸಿಪಿ ವಿಭಜನೆಯಾಯಿತು.

ರಾಜಸ್ಥಾನ ಸಿಎಂ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ: ದೆಹಲಿಗೆ ತೆರಳಿದ ವಸುಂಧರಾ ರಾಜೆ
ರಾಜಸ್ಥಾನ ಸಿಎಂ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಮುಂದುವರೆದಿದ್ದು, ಮಾಜಿ ಸಿಎಂ ವಸುಂಧರಾ ರಾಜೆ ದಿಢೀರ್ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಅಂತ್ಯ: ಹೈಕಮಾಂಡ್ ಅಂಗಳಕ್ಕೆ ಸಿಎಂ ಆಯ್ಕೆ ಚೆಂಡು
ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ಅಂತ್ಯಗೊಂಡಿದೆ.

ಕಾಂಗ್ರೆಸ್ ಶಾಸಕರ ಅಭಿಪ್ರಾಯ ಸಂಗ್ರಹ: ಪ್ರಕ್ರಿಯೆ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದೆ ಸಿದ್ದರಾಮಯ್ಯ ನಿರ್ಗಮನ!
ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಪ್ರಕ್ರಿಯೆ ಕಸರತ್ತು ಮುಂದುವರೆದಿದ್ದು, ತಡರಾತ್ರಿ 1 ಗಂಟೆ ವರೆಗೂ ನಗರದ ಶಾಂಗ್ರಿಲಾ ಹೊಟೆಲ್ ನಲ್ಲಿ ಕಾಂಗ್ರೆಸ್ ಹೈಕಮಾಂಡ್ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿದರು.

