ದೇಶಗುಜರಾತ್ ವಿಧಾನಸಭೆ ಚುನಾವಣೆ: ಎಎಪಿ ಸಿಎಂ ಅಭ್ಯರ್ಥಿಯನ್ನು ನೀವೇ ಆರಿಸಿ, ಜನಾಭಿಪ್ರಾಯದ ಮೊರೆಹೋದ ಕೇಜ್ರಿವಾಲ್!
ಪಂಜಾಬ್ ನಂತರ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಶನಿವಾರ ಜನಾಭಿಪ್ರಾಯ ಸಂಗ್ರಹಕ್ಕೆ ಚಾಲನೆ ನೀಡಿದ್ದಾರೆ.