ರಾಜಕೀಯ'ಯಾರೊಬ್ಬರ ಹೇಳಿಕೆಯಿಂದ ಕಾಂಗ್ರೆಸ್ ನಲ್ಲಿ ಸಿಎಂ ಆಗಲ್ಲ'; ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್
ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ವಿಚಾರವಾಗಿ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಡುವಿನ ವಾಕ್ಸಮರ ತಾರಕಕ್ಕೇರಿರುವಂತೆಯೇ ವಿವಾದಕ್ಕೆ ಇತಿಶ್ರೀ ಹಾಡುವ ಕಾರ್ಯಕ್ಕೆ ಕಾಂಗ್ರೆಸ್ ಪಕ್ಷ ಮುಂದಾಗಿದೆ.