ಕಾಂಗ್ರೆಸ್ನಲ್ಲಿ ಸಿಎಂ ಗಾದಿಗೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ, ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಆಗಾಗ ಸುದ್ದಿಯಾಗುತ್ತಾರೆ.