ಸಿಎಂ ಇಬ್ರಾಹಿಂ

ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಮಾಜಿ ಸಚಿವ ಸಿಎಂ ಇಬ್ರಾಹಿಂ ಘೋಷಣೆ
ರಾಜಕೀಯ

ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಮಾಜಿ ಸಚಿವ ಸಿಎಂ ಇಬ್ರಾಹಿಂ ಘೋಷಣೆ

ಜನರಿಗಾಗಿ ಮೂರನೇ ಶಕ್ತಿಯನ್ನು ತರಲು ಸಿದ್ಧನಾಗಿದ್ದೇನೆ, ಪಕ್ಷದ ಚಿಹ್ನೆ ನಿರ್ಧರಿಸಲು ಭಾನುವಾರ ಕಲಬುರಗಿಯಲ್ಲಿ ಸಭೆ ನಡೆಸಲಾಗುವುದು.

ಬಾದಾಮಿಯಲ್ಲಿ ಸಿದ್ದರಾಮಯ್ಯ ಸೋಲ್ತಿದ್ರು; ನಾನು ಚಿಮ್ಮನಕಟ್ಟಿ ಸೇರಿ 3000 ಮತ ಖರೀದಿಸಿದ್ದರಿಂದ ಗೆದ್ರು: ಇಬ್ರಾಹಿಂ
ರಾಜಕೀಯ

ಬಾದಾಮಿಯಲ್ಲಿ ಸಿದ್ದರಾಮಯ್ಯ ಸೋಲ್ತಿದ್ರು; ನಾನು ಚಿಮ್ಮನಕಟ್ಟಿ ಸೇರಿ 3000 ಮತ ಖರೀದಿಸಿದ್ದರಿಂದ ಗೆದ್ರು: ಇಬ್ರಾಹಿಂ

ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ 30 ಸಾವಿರದಿಂದ ಗೆಲ್ತೀನಿ ಅಂತಿದ್ದ. ಪಕ್ಕದಲ್ಲಿದ್ದ ಮಹದೇವಪ್ಪ 40 ಸಾವಿರದಿಂದ ಗೇಲ್ತೀವಿ ಅಂತಿದ್ದ. ಆಗ ನಾನು ಮುಂಡೇದೆ ನೀನೇ ಮೊದಲು ಸೋಲ್ತೀಯ ಅಂದಿದ್ದೆ.

ಅಪ್ಪಾ ನಿಖಿಲಾ, ಸಾಬ್ರ ಓಟಿನಿಂದಲೇ ನಿಮ್ಮಪ್ಪ CM ಆಗಿದ್ದು; ನಿಮ್ಮಜ್ಜ, ನಿಮ್ಮಪ್ಪನ್ನ 'ಶಾ' ಹತ್ತಿರ ಕರ್ಕೊಂಡು ಹೋಗಿದ್ದು ನೀನೆ ಅಲ್ವೇನಪ್ಪಾ?
ರಾಜಕೀಯ

ಅಪ್ಪಾ ನಿಖಿಲಾ, ಸಾಬ್ರ ಓಟಿನಿಂದಲೇ ನಿಮ್ಮಪ್ಪ CM ಆಗಿದ್ದು; ನಿಮ್ಮಜ್ಜ, ನಿಮ್ಮಪ್ಪನ್ನ 'ಶಾ' ಹತ್ತಿರ ಕರ್ಕೊಂಡು ಹೋಗಿದ್ದು ನೀನೆ ಅಲ್ವೇನಪ್ಪಾ?

ನಿನಗೆ ಇರೋ ಬಂಡವಾಳ ನಿಮ್ಮಜ್ಜ. ನಿಮ್ಮಜ್ಜನವರಿಗೆ ಇದ್ದಿದ್ದು ಸಿದ್ದಾಂತ ಅದನ್ನ ಬಲಿಕೊಡಿಸಿದ್ರಿ. ಅಹಿಂದ ದಲಿತ ಮತ ಇಲ್ವಾ ? ನಿಮ್ಮ ದೌರ್ಬಲ್ಯ ಮುಚ್ಚಿಕೊಳ್ಳೊಕೆ ಯಾಕೆ ಮುಸ್ಲಿಮರ ಮೇಲೆ ಅಪಾದನೆ ಮಾಡುತ್ತೀರಾ ಎಂದು ಕಿಡಿಕಾರಿದರು.

ಜೆಡಿಎಸ್‌ ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಸುವಂತಿಲ್ಲ: ಸಿ.ಎಂ.ಇಬ್ರಾಹಿಂಗೆ ಕೋರ್ಟ್ ಶಾಕ್!
ರಾಜ್ಯ

ಜೆಡಿಎಸ್‌ ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಸುವಂತಿಲ್ಲ: ಸಿ.ಎಂ.ಇಬ್ರಾಹಿಂಗೆ ಕೋರ್ಟ್ ಶಾಕ್!

ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಹಿರಿಯ ಮುಖಂಡ ಸಿ.ಎಂ.ಇಬ್ರಾಹಿಂ ಅವರಿಗೆ ನ್ಯಾಯಾಲಯ ಶಾಕ್ ನೀಡಿದ್ದು, ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ಸೂಚನೆ ನೀಡಿದೆ.

ಸಿಎಂ ಇಬ್ರಾಹಿಂ ಉಚ್ಚಾಟನೆ: ದೇವೇಗೌಡ, ಕುಮಾರಸ್ವಾಮಿಗೆ ಸಮನ್ಸ್‌ ಜಾರಿ
ರಾಜ್ಯ

ಸಿಎಂ ಇಬ್ರಾಹಿಂ ಉಚ್ಚಾಟನೆ: ದೇವೇಗೌಡ, ಕುಮಾರಸ್ವಾಮಿಗೆ ಸಮನ್ಸ್‌ ಜಾರಿ

ಜೆಡಿಎಸ್‌ ಸಂವಿಧಾನಕ್ಕೆ ವಿರುದ್ಧವಾಗಿ ತನ್ನನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ ಮತ್ತು ತಮ್ಮ ವಾದ ಆಲಿಸದೇ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ನಡೆಸಲು ಉದ್ದೇಶಿಸಲಾಗಿದೆ ಎಂದು ಆಕ್ಷೇಪಿಸಿ ಸಿ ಎಂ ಇಬ್ರಾಹಿಂ ಸಲ್ಲಿಸಿರುವ ಅರ್ಜಿಯ ಸಂಬಂಧ...

ಬಂಡಾಯದಿಂದ ಹಿಂದೆ ಸರಿಯಲ್ಲ: ಸಿಎಂ ಇಬ್ರಾಹಿಂ
ರಾಜಕೀಯ

ಬಂಡಾಯದಿಂದ ಹಿಂದೆ ಸರಿಯಲ್ಲ: ಸಿಎಂ ಇಬ್ರಾಹಿಂ

ಬಂಡಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು  ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಸೋಮವಾರ ಹೇಳಿದ್ದಾರೆ.

ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ ಹಾಗೂ ಸಿಕೆ ನಾಣು ಅಧಿಕೃತವಾಗಿ ಉಚ್ಛಾಟನೆ
ರಾಜ್ಯ

ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ ಹಾಗೂ ಸಿಕೆ ನಾಣು ಅಧಿಕೃತವಾಗಿ ಉಚ್ಛಾಟನೆ

ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು ಅವರನ್ನು ಪಕ್ಷದಿಂದ ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ.

ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ, ನ್ಯಾಯಾಲಯದ ಮೊರೆ ಹೋಗುತ್ತೇನೆ: ಸಿಎಂ ಇಬ್ರಾಹಿಂ
ರಾಜಕೀಯ

ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ, ನ್ಯಾಯಾಲಯದ ಮೊರೆ ಹೋಗುತ್ತೇನೆ: ಸಿಎಂ ಇಬ್ರಾಹಿಂ

ಜೆಡಿಎಸ್ ಪಕ್ಷದ ಅಮಾನತುಗೊಂಡಿರುವ ನಾಯಕ ಸಿ.ಎಂ.ಇಬ್ರಾಹಿಂ ಅವರು ತಾವು ಈಗಲೂ ಜೆಡಿಎಸ್ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾಗಿದ್ದು, ತಮ್ಮ ಅಮಾನತು ನಿರ್ಧಾರದ ವಿರುದ್ಧ ಕೋರ್ಟ್ ಮೊರೆ ಹೋಗುವುದಾಗಿ ಸೋಮವಾರ ಹೇಳಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತು
ರಾಜಕೀಯ

ಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತು

ಜೆಡಿಎಸ್‌ನ ಮಾಜಿ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರನ್ನು ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಅಧ್ಯಕ್ಷ ಎಚ್‌ಡಿ ದೇವೇಗೌಡ ಅವರು ಶುಕ್ರವಾರ ಜೆಡಿಎಸ್‌ ಪಕ್ಷದಿಂದ ಅಮಾನತು ಮಾಡಿದ್ದಾರೆ.