ಕರ್ನಾಟಕತ್ರೇತಾಯುಗದಲ್ಲಿ ರಾವಣ, ದ್ವಾಪರದಲ್ಲಿ ದುರ್ಯೋದನ, ಕಲಿಯುಗದಲ್ಲಿ ಮೋದಿ: ಸಿ.ಎಂ ಇಬ್ರಾಹಿಂ
ಮಾಜಿ ಸಚಿವ ಸಿ ಎಂ ಇಬ್ರಾಹೀಂ ಪ್ರಧಾನಿ ಮೋದಿ ವಿರುದ್ಧ ಮತ್ತೊಮ್ಮೆ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ತೇತ್ರಾ ಯುಗದಲ್ಲಿ ರಾವಣ, ದ್ವಾಪರ ಯುಗದಲ್ಲಿ ದುರ್ಯೋಧನ, ಕಲಿಯುಗದಲ್ಲಿ ಈಗ ಮೋದಿ ಎಂದು ವಾಗ್ದಾಳಿ ನಡೆಸಿದ್ದಾರೆ