ಸಿಎಂ ಉದ್ಧವ್ ಠಾಕ್ರೆ

ಉದ್ಧವ್ ಠಾಕ್ರೆ 52 ಶಾಸಕರನ್ನು ಬಿಟ್ಟರೂ, ಪವಾರ್ ನ್ನು ಬಿಡುವುದಿಲ್ಲ: ಬಂಡಾಯ ಶಾಸಕರು 
ದೇಶ

ಉದ್ಧವ್ ಠಾಕ್ರೆ 52 ಶಾಸಕರನ್ನು ಬಿಟ್ಟರೂ, ಪವಾರ್ ನ್ನು ಬಿಡುವುದಿಲ್ಲ: ಬಂಡಾಯ ಶಾಸಕರು 

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ತಮ್ಮ 52 ಶಾಸಕರನ್ನು ಬಿಟ್ಟರೂ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಬಿಡುವುದಿಲ್ಲ ಎಂದು ಬಂಡಾಯ ಶಾಸಕರ ಪೈಕಿ ಗುರುತಿಸಿಕೊಂಡಿರುವ ಶಿವಸೇನೆ ಸಚಿವ ಗುಲಾಬ್ ರಾವ್ ಪಾಟೀಲ್ ಹೇಳಿದ್ದಾರೆ. 

'ವರ್ಷ ಬಂಗಲೆ ಬಾಗಿಲು ನಮಗೆ ಯಾವತ್ತೂ ತೆರೆಯಲೇ ಇಲ್ಲ, ನಮ್ಮನ್ನು ಅವಮಾನಿಸಲಾಗುತ್ತಿತ್ತು' ಬಂಡಾಯ ಶಾಸಕರಿಂದ ಸಿಎಂ ಉದ್ಧವ್ ಠಾಕ್ರೆಗೆ ಪತ್ರ
ದೇಶ

'ವರ್ಷ ಬಂಗಲೆ ಬಾಗಿಲು ನಮಗೆ ಯಾವತ್ತೂ ತೆರೆಯಲೇ ಇಲ್ಲ, ನಮ್ಮನ್ನು ಅವಮಾನಿಸಲಾಗುತ್ತಿತ್ತು' ಬಂಡಾಯ ಶಾಸಕರಿಂದ ಸಿಎಂ ಉದ್ಧವ್ ಠಾಕ್ರೆಗೆ ಪತ್ರ

ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದಲ್ಲಿನ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಸಂಪುಟ ಸಚಿವ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಪಾಳೆಯಕ್ಕೆ ಸೇರಲು ಶಿವಸೇನೆಯ ಇನ್ನೂ ಮೂವರು ಶಾಸಕರು ಗುರುವಾರ ಅಸ್ಸಾಂನ ಗುವಾಹಟಿಗೆ ತೆರಳಿದ್ದಾರೆ.

ಮಹಾ ಮೇಲ್ಮನೆ ಚುನಾವಣೆಗೆ ಅಭ್ಯರ್ಥಿ ಹಿಂಪಡೆಯಲು ಕಾಂಗ್ರೆಸ್ ಗೆ ಒತ್ತಡ: ಉದ್ಧವ್ ಠಾಕ್ರೆ ಅವಿರೋಧ ಆಯ್ಕೆ ಸಾಧ್ಯತೆ 
ದೇಶ

ಮಹಾ ಮೇಲ್ಮನೆ ಚುನಾವಣೆಗೆ ಅಭ್ಯರ್ಥಿ ಹಿಂಪಡೆಯಲು ಕಾಂಗ್ರೆಸ್ ಗೆ ಒತ್ತಡ: ಉದ್ಧವ್ ಠಾಕ್ರೆ ಅವಿರೋಧ ಆಯ್ಕೆ ಸಾಧ್ಯತೆ 

ಮಹಾರಾಷ್ಟ್ರ ಮೇಲ್ಮನೆ ಚುನಾವಣೆ ನಿಗದಿಯಾಗಿದ್ದು, ಮಹಾ ವಿಕಾಸ್‌ ಅಘಾಡಿಯ ಮಿತ್ರ ಪಕ್ಷ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದನ್ನು ಶಿವಸೇನೆ ವಿರೋಧಿಸಿದ ಪರಿಣಾಮ ಈಗ ಕೈ ಅಭ್ಯರ್ಥಿಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. 

ಸಾಯಿ ಬಾಬಾ ಜನ್ಮಸ್ಥಳ ಬಗ್ಗೆ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ: ನಾಳೆಯಿಂದ ಅನಿರ್ದಿಷ್ಟಾವಧಿವರೆಗೆ ಶಿರಡಿ ಮಂದಿರ ಬಂದ್ 
ದೇಶ

ಸಾಯಿ ಬಾಬಾ ಜನ್ಮಸ್ಥಳ ಬಗ್ಗೆ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ: ನಾಳೆಯಿಂದ ಅನಿರ್ದಿಷ್ಟಾವಧಿವರೆಗೆ ಶಿರಡಿ ಮಂದಿರ ಬಂದ್ 

ಪರ್ಬಾನಿಯಲ್ಲಿರುವ ಪತ್ರಿ ಸಾಯಿಬಾಬಾ ಜನ್ಮಸ್ಥಳ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿರುವುದು ಹೊಸ ಸಂಚಲಕ್ಕೆ ಕಾರಣವಾಗಿದ್ದು, ಶಿರಡಿ ಮಂದಿರವನ್ನು ಅನಿರ್ದಿಷ್ಟಾವಧಿಯವರೆಗೆ ಮುಚ್ಚಲು ಕರೆ ನೀಡಲಾಗಿದೆ.