ರಾಜ್ಯಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ ಲೋಗೋ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಟೂರ್ನಿಗೂ ಮುನ್ನ ಜನವರಿ 25ರಂದು ಪ್ಯಾಲೆಸ್ ಗ್ರೌಂಡ್ಸ್ನ ವೈಟ್ ಪೆಟಲ್ಸ್ ಸಭಾಂಗಣದಲ್ಲಿ ಆಟಗಾರರ ಆಯ್ಕೆ ಹಾಗೂ ಜೆರ್ಸಿ ಅನಾವರಣ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಿದರು.