ಸಿಎಂ ಹುದ್ದೆಗೆ ಹಿರಿತನವೇ ಮುಖ್ಯವಾಗುವ ವಿಚಾರದಲ್ಲಿ ಹಿರಿಯ ನಾಯಕರಾದ ಎಂಬಿ ಪಾಟೀಲ್ ಮತ್ತು ಶಿವಾನಂದ ಪಾಟೀಲ್ ನಡುವೆ ಮಾತಿನ ಚಕಮಕಿ ನಡೆದಿದೆ.