ಸಿಎಂ ಕೆ ಚಂದ್ರಶೇಖರ್ ರಾವ್

ತೆಲಂಗಾಣ ಸಿಎಂ ಕೆಸಿಆರ್ ಗೆ ಹೊಟ್ಟೆ ಹುಣ್ಣಿನ ಸಮಸ್ಯೆ: ಆಸ್ಪತ್ರೆಗೆ ದಾಖಲು
ದೇಶ

ತೆಲಂಗಾಣ ಸಿಎಂ ಕೆಸಿಆರ್ ಗೆ ಹೊಟ್ಟೆ ಹುಣ್ಣಿನ ಸಮಸ್ಯೆ: ಆಸ್ಪತ್ರೆಗೆ ದಾಖಲು

ಮುಖ್ಯಮಂತ್ರಿ ಚಂದ್ರಶೇಖರ ರಾವ್  ಹೊಟ್ಟೆ ಹುಣ್ಣಿನ ಸಮಸ್ಯೆಯಿಂದಾಗಿ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಕೆಸಿಆರ್ ಅವರ ಹೊಟ್ಟೆಯಲ್ಲಿ ಸಣ್ಣ ಹುಣ್ಣು ಕಾಣಿಸಿಕೊಂಡಿದ್ದು,  ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್, ಕುಮಾರಸ್ವಾಮಿ ಭೇಟಿ, ರಾಷ್ಟ್ರ ರಾಜಕಾರಣ ಬಗ್ಗೆ ಸಮಾಲೋಚನೆ 
ದೇಶ

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್, ಕುಮಾರಸ್ವಾಮಿ ಭೇಟಿ, ರಾಷ್ಟ್ರ ರಾಜಕಾರಣ ಬಗ್ಗೆ ಸಮಾಲೋಚನೆ 

ಜನತಾದಳ ಜಾತ್ಯತೀತ (ಜೆಡಿಎಸ್) ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಇಂದು ಹೈದರಾಬಾದ್‌ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (ಕೆಸಿಆರ್) ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದರು. 

ದಸರಾ ವೇಳೆಗೆ ಕೆಸಿಆರ್ ಹೊಸ ರಾಷ್ಟ್ರೀಯ ಪಕ್ಷ ಸ್ಥಾಪನೆ?
ದೇಶ

ದಸರಾ ವೇಳೆಗೆ ಕೆಸಿಆರ್ ಹೊಸ ರಾಷ್ಟ್ರೀಯ ಪಕ್ಷ ಸ್ಥಾಪನೆ?

ತೆಲಂಗಾಣ ಮುಖ್ಯಮಂತ್ರಿ ಮತ್ತು ಟಿಆರ್ ಎಸ್ ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ರಾಷ್ಟ್ರೀಯ ಪಕ್ಷ ಸ್ಥಾಪನೆಯೊಂದಿಗೆ ರಾಷ್ಟ್ರ ರಾಜಕಾರಣಕ್ಕೆ ಜಿಗಿಯಲಿದ್ದಾರೆ ಎನ್ನಲಾಗುತ್ತಿದೆ.