ದೇಶಹೈದರಾಬಾದ್: ನಟ ಅಲ್ಲು ಅರ್ಜುನ್ ನಿವಾಸದ ಬಳಿ ಪುಂಡಾಟ; ಸಿಎಂ ರೇವಂತ್ ರೆಡ್ಡಿ ಖಂಡನೆ, ಆರು ಮಂದಿ ಬಂಧನ
ಘಟನೆ ಖಂಡಿಸಿರುವ ಮುಖ್ಯಮಂತ್ರಿ ರೇವಂತ್ ರೆಡ್ಡಿ ಖಂಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮ ಕೈಗೊಳ್ಳುವಂತೆ ಡಿಜಿಪಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿದ್ದಾರೆ.