ದೇಶತವಾಂಗ್ ಸಂಘರ್ಷ: 'ಇದು ಇನ್ನೂ 1962 ಅಲ್ಲ, ಯಾವುದೇ ರಾಷ್ಟ್ರ ಎದುರಿಸಲು ಭಾರತ ಸನ್ನದ್ಧವಾಗಿದೆ- ಚೀನಾಗೆ ಸಿಎಂ ಪೆಮಾ ಖಂಡು ಎಚ್ಚರಿಕೆ
ಇದಿನ್ನೂ 1962 ಅಲ್ಲ, ಭಾರತ ಇಂದು ಯಾವುದೇ ರಾಷ್ಟ್ರವನ್ನು ಎದುರಿಸಲು ಸನ್ನದ್ಧವಾಗಿದೆ ಎಂದು ತವಾಂಗ್ ಪ್ರದೇಶದಲ್ಲಿ ಅತಿಕ್ರಮಣಕ್ಕೆ ಯತ್ನಿಸಿದ ಚೀನಾಗೆ ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಕಡಕ್ ಅವರು ಎಚ್ಚರಿಕೆ ನೀಡಿದ್ದಾರೆ.