ಸಿಎಂ ಜೋಸೆಫ್ ವಿಜಯ್

ಚುನಾವಣಾ ಪ್ರಚಾರದಲ್ಲಿ ಮಗು ಬಳಕೆ ಆರೋಪ: DMK ಶಾಸಕ ಉದಯನಿಧಿ ಸ್ಟಾಲಿನ್ ವಿರುದ್ಧ ಕೇಸ್ ದಾಖಲು!
ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ವಿರುದ್ಧ ಚುನಾವಣಾ ಪ್ರಚಾರದಲ್ಲಿ ಮಗುವನ್ನು ಬಳಸಿಕೊಂಡ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

Video: 300 ಹೊಸ ಬಸ್‌ಗಳಿಗೆ ಚಾಲನೆ ನೀಡಿ ಅದರಲ್ಲೇ ಪ್ರಯಾಣಿಸಿದ CM Vijay
ಸುಮಾರು 127.21 ಕೋಟಿ ವೆಚ್ಚದಲ್ಲಿ ಖರೀದಿಸಲಾದ ಈ 300 ಹೊಸ ಬಸ್‌ಗಳ ಪೈಕಿ 164 ಡೀಸೆಲ್ ಬಸ್‌ಗಳು ಹಾಗೂ ಪರಿಸರ ಸ್ನೇಹಿ, ಬಿಎಸ್-6 ಮಾಲಿನ್ಯ ನಿಯಮಗಳಿಗೆ ಅನುಗುಣವಾದ 136 ಸಿಎನ್‌ಜಿ ಬಸ್‌ಗಳಾಗಿವೆ.

ತಮಿಳುನಾಡು: ಸೆಂಗೋಟ್ಟಯನ್ ಗೆ ಹಣಕಾಸು, ಕೀರ್ತನಾಗೆ ಕೈಗಾರಿಕೆ, ಗೃಹ ಇಲಾಖೆ ತಾವೇ ಉಳಿಸಿಕೊಂಡ ಸಿಎಂ ಜೊಸೆಫ್ ವಿಜಯ್! ಯಾರಿಗೆ ಯಾವ ಇಲಾಖೆ? ಇಲ್ಲಿದೆ ಮಾಹಿತಿ..
ಮುಖ್ಯಮಂತ್ರಿ ವಿಜಯ್ ಅವರು ಸಾರ್ವಜನಿಕ, ಸಾಮಾನ್ಯ ಆಡಳಿತ, ಪೊಲೀಸ್, ಗೃಹ ಇಲಾಖೆ ಹಾಗೂ ವಿಶೇಷ ಕಾರ್ಯಕ್ರಮ ಅನುಷ್ಠಾನ ಸೇರಿದಂತೆ ಪ್ರಮುಖ ಖಾತೆಗಳ ಜೊತೆಗೆ ಮಹಾನಗರ ಆಡಳಿತ, ಮಹಿಳಾ ಕಲ್ಯಾಣ..

'ಬಾಲ ಅಲ್ಲಾಡಿಸಲು ಹೋಗುತ್ತಿದ್ದಾರೆ': ನಟ ವಿಜಯ್ ಗೆ AIADMK ರೆಬೆಲ್ ಶಾಸಕರ ಬೆಂಬಲ; ಪಳನಿಸ್ವಾಮಿ ಕೆಂಡಾಮಂಡಲ
ಮಾಜಿ ಸಿಎಂ ಜಯಲಲಿತಾ ಅವರ ಸಾವಿನ ಬಳಿಕ ಸತತ ನಾಲ್ಕನೇ ಚುನಾವಣೆಯಲ್ಲೂ ಸೋಲು ಕಂಡಿರುವ ಎಐಎಡಿಎಂಕೆಯಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ.

ಗೆಲುವಿನ ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ 'ವಿಶೇಷ ಅಧಿಕಾರಿ' ಸ್ಥಾನ ನೀಡಿದ CM ಜೋಸೆಫ್ ವಿಜಯ್!
ಸೋಮವಾರ ಹೊರಡಿಸಲಾದ ಅಧಿಕೃತ ಸರ್ಕಾರಿ ಆದೇಶದಲ್ಲಿ, “ತಿರು ರಿಕ್ಕಿ ರಾಧನ್ ಪಂಡಿತ್ ವೆಟ್ರಿವೆಲ್ ಅವರನ್ನು ಮುಖ್ಯಮಂತ್ರಿಯ ರಾಜಕೀಯ ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಿಸಲಾಗಿದೆ.

