ರಾಜ್ಯಸಿಎಂ ಡಿ.ಕೆ ಶಿವಕುಮಾರ್ ತಾಯಿಗೆ ನೋಟಿಸ್ ಜಾರಿ ಮಾಡಿಲ್ಲ: ಚುನಾವಣಾಧಿಕಾರಿ ಸ್ಪಷ್ಟನೆ!
ಈ ಬಗ್ಗೆ ಬೆಂಗಳೂರು ದಕ್ಷಿಣ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕಾರ್ ಸ್ಪಷ್ಟನೆ ನೀಡಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಅವರಿಗೆ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.