ಸಿಎಂ-ಡಿಸಿಎಂ

'ನಾನು ಬೀದಿ ಹೋರಾಟಗಾರ, ಆದರೆ ಮುಖ್ಯಮಂತ್ರಿ ಹುದ್ದೆಗೆ ನಾನು ಬಂಡಾಯ ಮಾಡುವ ಸ್ವಭಾವದವನು ಅಲ್ಲ': ಡಿ.ಕೆ ಶಿವಕುಮಾರ್; Video
ನಾನು ಏಕೆ ಬಂಡಾಯ ಮಾಡಬೇಕು? ನನಗೆ ನನ್ನ ಮೇಲೆ ವಿಶ್ವಾಸವಿದೆ, ನಾನು ಆಶಾಭಾವದಿಂದ ಬದುಕುತ್ತೇನೆ. ನನಗೆ ಸಿಗಬೇಕಾದ್ದು ಸಿಕ್ಕೇ ಸಿಗುತ್ತದೆ ಎಂದರು.

ಕೆಲವರು ನಾನು ಸಿಎಂ ಆಗ್ಬೇಕು ಅಂತಾರೆ, ತೀರ್ಮಾನ ಹೈಕಮಾಂಡ್ ಗೆ ಬಿಟ್ಟದ್ದು: ಪರಮೇಶ್ವರ್; ಇಬ್ಬರ ಜಗಳ ಬೀದಿಗೆ ಬಂದಿದೆ ಎಂದ ಅಶೋಕ್
ಯಾರೋ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಲು ಬಯಸುತ್ತಾರೆ, ಯಾರೋ ಸಿದ್ದರಾಮಯ್ಯ ಮುಂದುವರಿಯಬೇಕೆಂದು ಬಯಸುತ್ತಾರೆ, ಇನ್ಯಾರೋ ನಾನು ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಾರೆ ಎಂದರು.

ಸಿಎಂ ಬದಲಾವಣೆ: ಸ್ವಾಮೀಜಿ ಹೇಳಿಕೆ ಹಿಂದೆ BJP ಕೈವಾಡ- ಸಚಿವ ಚಲುವರಾಯಸ್ವಾಮಿ
ಇದರಲ್ಲಿ ಯಾರದ್ದೋ ಕೈವಾಡ ಇರಬಹುದು. ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಚುನಾವಣೆಗಳಲ್ಲಿ ಕಾಂಗ್ರೆಸ್ ಸ್ಥಾನಗಳು ಹೆಚ್ಚಾಗಿವೆ. ಹಾಗಾಗಿ ಸದ್ಯದ ಪರಿಸ್ಥಿತಿಯ ಹಿಂದೆ ವಿರೋಧ ಪಕ್ಷಗಳ ಕೈವಾಡ ಇರಬಹುದು.

ಸಿದ್ದು-ಡಿಕೆಶಿ ಮಧ್ಯಪ್ರವೇಶಿಸಿದರೂ ಬಗೆಹರಿಯದ ಗೊಂದಲ: ಕೋಲಾರ 'ಕೈ' ಕಗ್ಗಂಟು ಮುಂದುವರಿಕೆ
ಕೋಲಾರ ಕಾಂಗ್ರೆಸ್ ಕಗ್ಗಂಟು ಬಿಡಿಸಲು ರಾಜ್ಯ ನಾಯಕತ್ವ ಹರಸಾಹಸ ನಡೆಸಿದರೂ ಪೈಪೋಟಿಗೆ ಬಿದ್ದಿರುವ ಸ್ಪೀಕರ್ ರಮೇಶ್ ಕುಮಾರ್ ಬಣ ಹಾಗೂ ಮುನಿಯಪ್ಪ ಕುಟುಂಬದ ನಡುವೆ ಹೊಂದಾಣಿಕೆ ಮೂಡಿಸಲು ಸಾಧ್ಯವಾಗಿಲ್ಲ.

