ರಾಜ್ಯಅಭಿವೃದ್ಧಿ ಮೇಲ್ವಿಚಾರಣೆಗಾಗಿ ರಿಯಲ್-ಟೈಮ್ 'CM Dashboard'ಗೆ ಸಿದ್ದರಾಮಯ್ಯ ಚಾಲನೆ
ಇಂದು ವಿಧಾನಸೌಧದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ ಪಂಚಾಯತ್ಗಳ ಸಿಇಒಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು 'ಸಿಎಂ ಡ್ಯಾಶ್ಬೋರ್ಡ್'ಗೆ ಚಾಲನೆ ನೀಡಿದರು.