ದೇಶತಮಿಳುನಾಡು: 80ನೇ ಸ್ವಾತಂತ್ರೋತ್ಸವ, ಧ್ವಜಾರೋಹಣ ವೇಳೆ ಸಿಎಂ ವಿಜಯ್ಗೆ ಸಲ್ಯೂಟ್ ಮಾಡಿದ ಆಪ್ತ ಗೆಳತಿ ತ್ರಿಶಾ ಕೃಷ್ಣನ್! Video ವೈರಲ್
ಚೆನ್ನೈನ ರಾಜ್ಯ ಸಚಿವಾಲಯದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪ್ರಮುಖ ವ್ಯಕ್ತಿಗಳಲ್ಲಿ ತ್ರಿಶಾ ಕೃಷ್ಣನ್ ಕೂಡ ಒಬ್ಬರಾಗಿದ್ದರು.