ಸಿಎಂ ನವೀನ್ ಪಟ್ನಾಯಕ್

2024 ಲೋಕಸಭಾ ಚುನಾವಣೆ: ವಿರೋಧ ಪಕ್ಷಗಳೊಂದಿಗೆ ಮೈತ್ರಿ ಇಲ್ಲ- ನವೀನ್ ಪಟ್ನಾಯಕ್
2024 ರ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಳ್ಳಿ ಹಾಕಿದ್ದು, ಅವರ ಬಿಜು ಜನತಾ ದಳ (ಬಿಜೆಡಿ) ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.

ಏಷ್ಯನ್ ಗೇಮ್ಸ್: ಬೆಳ್ಳಿ ಗೆದ್ದ ದ್ಯುತಿ ಚಾಂದ್ ಗೆ 1.5 ಕೋಟಿ ರೂ. ನಗದು ಬಹುಮಾನ, ಒಡಿಶಾ ಸರ್ಕಾರ ಘೋಷಣೆ
ಏಷ್ಯನ್ ಗೇಮ್ಸ್ 2018ರ ಕ್ರೀಡಾಕೂಟದಲ್ಲಿ 100 ಓಟದಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದು ತಂದ ದ್ಯುತಿ ಚಾಂದ್ ಗೆ ಒಡಿಶಾ ಸರ್ಕಾರ 1.5 ಕೋಟಿ ನಗದು ಬಹುಮಾನ ಘೋಷಿಸಿದೆ.

ಭುವನೇಶ್ವರ: ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ, ಕನಿಷ್ಟ 2 ಸಾವು, 10 ಮಂದಿಗೆ ಗಾಯ
ಒಡಿಶಾದ ಭುವನೇಶ್ವರದಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದ ಪರಿಣಾಮ ಕನಿಷ್ಟ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

