ರಾಜಕೀಯಮುಂದಿನ ಸಿಎಂ ಪರಮೇಶ್ವರ್?: ನಾಯಕತ್ವ ಬದಲಾವಣೆಯ ಸುಳಿವು ನೀಡಿದ ಮಾಜಿ ಸಚಿವ ರಾಜಣ್ಣ; Video
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಹೊಸ ಊಹಾಪೋಹಗಳನ್ನು ಹುಟ್ಟುಹಾಕಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಗೃಹ ಸಚಿವ ಜಿ. ಪರಮೇಶ್ವರ ಮುಖ್ಯಮಂತ್ರಿಯಾಗಬೇಕು...