ಸಿಎಂ ನಿತೀಶ್ ಕುಮಾರ್

ಏಪ್ರಿಲ್ 10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?
ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ, ಪಕ್ಷದ ಹಿರಿಯ ನಾಯಕರು ಹಾಗೂ ಜೆಡಿಯು ನಾಯಕರು ಒಟ್ಟಾಗಿ ಕುಳಿತು ಹೊಸ ಕ್ಯಾಬಿನೆಟ್ ಚರ್ಚೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಸರೋಗಿ ತಿಳಿಸಿದ್ದಾರೆ.

ಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಇಂದು ರಾಜೀನಾಮೆ?
ಚುನಾಯಿತ ಸದಸ್ಯರು ರಾಜ್ಯಸಭೆಗೆ ಆಯ್ಕೆಯಾದ 14 ದಿನಗಳೊಳಗೆ ರಾಜ್ಯ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು ಎಂದು ನಿಯಮವಿದೆ. ಇದರ ಪ್ರಕಾರ ನಿತೀಶ್ ಕುಮಾರ್ ಇಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಬಹುದು.

Hijab ವಿವಾದ: 'ಅಪಾರ್ಥ ಬೇಡ.. ನಿತೀಶ್ ಕುಮಾರ್ ತಂದೆ ಸ್ವರೂಪ'; ಬಿಹಾರ ಮುಸ್ಲಿಂ ಸಚಿವ ಸ್ಪಷ್ಟನೆ
ನಿತೀಶ್ ಕುಮಾರ್ ಸಂಪುಟದ ಏಕೈಕ ಮುಸ್ಲಿಂ ಸಚಿವ ಮೊಹಮ್ಮದ್ ಜಮಾ ಖಾನ್ ಅವರು ಹಿಜಾಬ್ ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ.

Bihar Poll: ನಿತೀಶ್ ಕುಮಾರ್ ಸಿಎಂ ಆಗಲ್ವಾ? ಅಮಿತ್ ಶಾ ದೊಡ್ಡ ಸುಳಿವು!
ಚೌಧರಿ ಬಿಜೆಪಿ ಅಭ್ಯರ್ಥಿಯಾಗಿರುವ ಮುಂಗೇರ್ ಜಿಲ್ಲೆಯ ತಾರಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಅಮಿತ್ ಶಾ ಈ ಹೇಳಿಕೆ ನೀಡಿದರು.

ಬಿಹಾರದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ; ಅದೃಷ್ಟವಶಾತ್ ತಪ್ಪಿದ ಪ್ರಾಣಹಾನಿ

ಬಿಹಾರ ರಾಜಕಾರಣ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್!
ಬಿಹಾರದಲ್ಲಿ ಮಹಾಘಟಬಂಧನ್ ಜೊತೆಗಿನ ಸುಮಾರು ಎರಡೂವರೆ ವರ್ಷಗಳ ಅವಧಿಯ ಮೈತ್ರಿಯನ್ನು ಕಡಿದುಕೊಳ್ಳಲು ನಿರ್ಧರಿಸಿರುವ ಜೆಡಿಯು ಮುಖ್ಯಸ್ಥರು ಆಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಂಡಿಯಾ ಒಕ್ಕೂಟದಲ್ಲಿ ಯಾವುದೇ ಹುದ್ದೆ ಬೇಡ: ಸಿಎಂ ನಿತೀಶ್ ಕುಮಾರ್
2024ರ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಬೇಕು ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅರವಿಂದ್ ಕೇಜ್ರಿವಾಲ್ ನೀಡಿದ ಸಲಹೆಯಿಂದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಮಾಧಾನಗೊಂಡಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತಿತ್ತು.

ನಿತೀಶ್ ಕುಮಾರ್ ಹೇಳಿಕೆ ತಪ್ಪಾಗಿದ್ದರೆ, ಎನ್ ಸಿಇಆರ್ ಟಿ ಪುಸ್ತಕ ಬದಲಾಯಿಸಿ: ಜೆಡಿಯು
ಜನಸಂಖ್ಯೆ ನಿಯಂತ್ರಿಸಲು ಮಹಿಳಾ ಶಿಕ್ಷಣದ ಮಹತ್ವದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಮರ್ಥಿಸಿಕೊಳ್ಳುವ ನಿಟ್ಟಿನಲ್ಲಿ ಜೆಡಿಯು ಸಚಿವರು, ಗುರುವಾರ ವಿಧಾನಮಂಡಲದಲ್ಲಿ ಎನ್‌ಸಿಇಆರ್‌ಟಿ ಪುಸ್ತಕಗಳ ಪ್ರತಿಗಳನ್ನು ಪ್ರದರ್ಶಿಸಿದರು.

14 ಟಿವಿ ಆ್ಯಂಕರ್‌ಗಳನ್ನು INDIA ಮೈತ್ರಿಕೂಟ ಬಹಿಷ್ಕಾರದ ಐಡಿಯಾ ಇಲ್ಲ: ಸಿಎಂ ನಿತೀಶ್ ಕುಮಾರ್
14 ಟಿವಿ ಆ್ಯಂಕರ್‌ಗಳನ್ನು INDIA ಮೈತ್ರಿಕೂಟ ಬಹಿಷ್ಕರಿಸುವ ಕುರಿತ ಯಾವುದೇ ಐಡಿಯಾವನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ನಿರಾಕರಿಸಿದ್ದಾರೆ.

