ರಾಜ್ಯಮುಡಾ ನಿವೇಶನ ವಾಪಸ್: ಸಿಎಂ ಪತ್ನಿ ಪಾರ್ವತಿ ಅವರ ವೈಯಕ್ತಿಕ ನಿರ್ಧಾರ- ಬೈರತಿ ಸುರೇಶ್
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನ್ಯಾಯಾಲಯ ಸಿದ್ದರಾಮಯ್ಯನವರಿಗೆ ಹೇಳಿಲ್ಲ , ಮುಡಾ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ತೀರ್ಮಾನ ಏನಾಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ ಎಂದರು.