ರಾಜ್ಯನಾಳೆ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ, ಅರಣ್ಯಾಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ
25 ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಪ್ರತಿವರ್ಷ ಗುರುತಿಸಿ 2017ರಿಂದ ಮುಖ್ಯಮಂತ್ರಿಗಳ ಪದಕ ನೀಡಲಾಗುತ್ತಿದ್ದು, 2022 ಮತ್ತು 2023ನೇ ಸಾಲಿನಲ್ಲಿ ಒಟ್ಟು 49 ಅಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿಗಳು ಪದಕ ಪ್ರದಾನ ಮಾಡಲಿದ್ದಾರೆ.