ಸಿಎಂ ಪಳನಿ ಸ್ವಾಮಿ

ಡಿಎಂಕೆ ಅಧಿನಾಯಕ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ: ಸಿಎಂ ಪಳನಿಸ್ವಾಮಿ
ದೇಶ

ಡಿಎಂಕೆ ಅಧಿನಾಯಕ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ: ಸಿಎಂ ಪಳನಿಸ್ವಾಮಿ

ಡಿಎಂಕೆ ಪಕ್ಷದ ಅಧಿನಾಯಕ ಎಂ ಕರುಣಾನಿಧಿ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಮಿಳುನಾಡು ಸಿಎಂ ಇ ಪಳನಿಸ್ವಾಮಿ ಹೇಳಿದ್ದಾರೆ.

ತಮಿಳುನಾಡು ಜನರಿಗೆ ಪ್ರಧಾನಿ ಮೋಸ, ಸರ್ವಪಕ್ಷ ನಿಯೋಗ ಭೇಟಿಗೆ ಮೋದಿ ನಕಾರ: ಎಂಕೆ ಸ್ಟಾಲಿನ್
ದೇಶ

ತಮಿಳುನಾಡು ಜನರಿಗೆ ಪ್ರಧಾನಿ ಮೋಸ, ಸರ್ವಪಕ್ಷ ನಿಯೋಗ ಭೇಟಿಗೆ ಮೋದಿ ನಕಾರ: ಎಂಕೆ ಸ್ಟಾಲಿನ್

ತಮಿಳುನಾಡಿನ ಸರ್ವಪಕ್ಷ ನಿಯೋಗ ಭೇಟಿಗೆ ಪ್ರಧಾನಿ ಮೋದಿ ನಿರಾಕರಿಸುವ ಮೂಲಕ ತಮಿಳುನಾಡು ಜನರ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಡಿಎಂಕೆ ಕಾರ್ಯಕಾರಿ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ಕಾವೇರಿ ತೀರ್ಪು: ನೀರು ಹಂಚಿಕೆ ಪ್ರಮಾಣದ ಕಡಿತದಿಂದ ನಿರಾಶೆ: ತಮಿಳುನಾಡು ಸಿಎಂ ಪಳನಿ ಸ್ವಾಮಿ
ದೇಶ

ಕಾವೇರಿ ತೀರ್ಪು: ನೀರು ಹಂಚಿಕೆ ಪ್ರಮಾಣದ ಕಡಿತದಿಂದ ನಿರಾಶೆ: ತಮಿಳುನಾಡು ಸಿಎಂ ಪಳನಿ ಸ್ವಾಮಿ

ಕಾವೇರಿ ತೀರ್ಪಿನಲ್ಲಿ ತಮಿಳುನಾಡಿಗೆ ಹಂಚಿಕೆಯಾಗಿದ್ದ ನೀರಿನ ಪ್ರಮಾಣ ಕಡಿತವಾಗಿರುವುದು ನಿರಾಶೆ ತಂದಿದೆ ಎಂದು ತಮಿಳುನಾಡು ಸಿಎಂ ಇ ಪಳನಿ ಸ್ವಾಮಿ ಹೇಳಿದ್ದಾರೆ.

ಶಕ್ತಿ ಪ್ರದರ್ಶನಕ್ಕೆ ಮುಂದಾದ ದಿನಕರನ್; ಬೆಂಬಲಿಗ ಶಾಸಕರ ಸಭೆ!
ಪ್ರಧಾನ ಸುದ್ದಿ

ಶಕ್ತಿ ಪ್ರದರ್ಶನಕ್ಕೆ ಮುಂದಾದ ದಿನಕರನ್; ಬೆಂಬಲಿಗ ಶಾಸಕರ ಸಭೆ!

ಅತ್ತ ಪನ್ನೀರ್ ಸೆಲ್ವಂ ಹಾಗೂ ಪಳನಿ ಸ್ವಾಮಿ ಒಂದಾಗಿ ಶಶಿಕಲಾ ಮತ್ತು ತಂಡವನ್ನು ಪಕ್ಷದಿಂದ ಉಚ್ಛಾಟಿಸಲು ಮುಂದಾಗಿರುವಂತೆಯೇ ಇತ್ತ ಟಿಟಿವಿ ದಿನಕರನ್ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.