ದೇಶನಾಗ್ಪುರ: RSS ಸಂಸ್ಥಾಪಕರ ಸ್ಮಾರಕಕ್ಕೆ ಮಹಾರಾಷ್ಟ್ರ ಸಿಎಂ ಫಡ್ನವಿಸ್, ಡಿಸಿಎಂ ಶಿಂಧೆ ಭೇಟಿ
ರಾಜ್ಯ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್, ಪರಿಷತ್ ಉಪ ಸಭಾಪತಿ ನೀಲಂ ಗೊರ್ಹೆ ಮತ್ತು ಆಡಳಿತಾರೂಢ ಬಿಜೆಪಿ ಹಾಗೂ ಶಿಂಧೆ ನೇತೃತ್ವದ ಶಿವಸೇನೆಯ ವಿವಿಧ ಶಾಸಕರು ಡಾ. ಹೆಡ್ಗೆವಾರ್ ಮತ್ತು ಗೋಳ್ವಾಲ್ಕರ್ ಅವರ ಸ್ಮಾರಕಗಳಿಗೆ ಗೌರವ ಸಲ್ಲಿಸಿದರು.