ದೇಶಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!
ಬಿಜೆಪಿ ಮಾಡಿದ ಅಭಿವೃದ್ಧಿ ಕಾರ್ಯಗಳಿಂದಾಗಿ ವಿರೋಧಿಗಳು ತಮ್ಮ ಹತಾಶೆ ಮತ್ತು ಕೋಪವನ್ನು ಹೊರಹಾಕುತ್ತಿದ್ದಾರೆ ಎಂದು ಫಡ್ನವೀಸ್ ಶನಿವಾರ ಹೇಳುವ ಮೂಲಕ ಅಜಿತ್ ಪವಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.