ಸಿಎಂ ಬದಲಾವಣೆ

'ಸಿಎಂ ಬದಲಿಸಿದಾಗಲೆಲ್ಲಾ ಪಕ್ಷಕ್ಕೆ ತೊಂದರೆಯಾಗಿದೆ': ಕೆ.ಎನ್ ರಾಜಣ್ಣ
ತಮಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, ನಾನು ಮೊದಲಿನಿಂದಲೂ ಸಚಿವ ಸ್ಥಾನ ಕೇಳಿರಲಿಲ್ಲ. ಸಚಿವರ ಪಟ್ಟಿಯಲ್ಲಿ ಗೊಂದಲವಾಗಿದ್ದು, ಮೂರು ಬಾರಿ ಪಟ್ಟಿಯನ್ನು ತಿದ್ದುಪಡಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಜನಾಕ್ರೋಶ: ಇದೇ ಕಾರಣಕ್ಕೆ ಸಿಎಂ ಬದಲಾವಣೆ ಎಂದ ಪ್ರಧಾನಿ ಮೋದಿ!
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದಲ್ಲಿ ಗೊಂದಲದ ವಾತಾವರಣ ಸೃಷ್ಟಿಸುತ್ತಿದೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಜನರು ತೀವ್ರ ಅಸಮಾಧಾನಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಶಕ್ತಿ ಅಹಿಂದ ವರ್ಗಗಳಲ್ಲಿದೆ: ಹೈಕಮಾಂಡ್ ನಿರ್ಧಾರದ ಬಳಿಕ ಗುಡ್ ಅಥವಾ ಬ್ಯಾಡ್ ಚಾಯ್ಸ್ ಪ್ರಶ್ನೆಯೇ ಇಲ್ಲ!
ನಾನು ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದೆ. ಜೊತೆಗೆ ಅಂತಿಮವಾಗಿ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಎಲ್ಲರೂ ಬದ್ಧರಾಗಬೇಕಾಗುತ್ತದೆ.

ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಜಾಸ್ತಿಯೇ ಆಸೆ; ಬದಲಾವಣೆ ಆಗುತ್ತೆ, ಇಲ್ಲಾ ಅನ್ನೋದನ್ನ ಹೈಕಮಾಂಡ್ ಹೇಳದಿದ್ರೆ ಪಕ್ಷಕ್ಕೆ ಹಾನಿ: KN ರಾಜಣ್ಣ; Video
ಸಿಎಂ ಬದಲಾವಣೆ ಕುರಿತು ಹೈಕಮಾಂಡ್ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಗೊಂದಲ ಮುಂದುವರೆದರೆ ಪಕ್ಷಕ್ಕೆ ಹಾನಿಯಾಗಲಿದೆ ಎಂದು ಎಚ್ಚರಿಸಿದರು.

ಮೇ 15ಕ್ಕೆ ಡಿ.ಕೆ ಶಿವಕುಮಾರ್ ಸಿಎಂ ಆಗೋದು ಗ್ಯಾರಂಟಿ: ಹೊಸ ಡೇಟ್ ಕೊಟ್ಟ ಶಾಸಕ ಇಕ್ಬಾಲ್ ಹುಸೇನ್!
ಈಗ ಹೇಳ್ತಿರೋದು ಅಂತಿಮ ದಿನಾಂಕವಾಗಿದ್ದು, ಮೇ 15 ರಂದು ನಮ್ಮ ನಾಯಕರ ಜನ್ಮ ದಿನವಿದ್ದು, ಅಂದು ಮುಖ್ಯಮಂತ್ರಿ ಹುದ್ದೆಯ ಗಿಫ್ಟ್ ಸಿಗಲಿದೆ ಎಂದರು.

ಬಾಯಿ ಮುಚ್ಚಿಕೊಂಡು ಇರಬೇಕೆಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು; ನಾನು-ಸಿದ್ದರಾಮಯ್ಯ ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ: ಡಿ.ಕೆ ಶಿವಕುಮಾರ್; Video
ನನಗೆ ಯಾವ ಗೊಂದಲವೂ ಇಲ್ಲ. ಗೊಂದಲ ಬೇರೆಯವರಿಗೆ ಇರಬಹುದು. ನಾನು ಹಾಗೂ ಸಿದ್ದರಾಮಯ್ಯ ಅವರು ಏನು ಮಾತನಾಡಿದ್ದೇವೆ ಎಂಬುದು ನಮಗೆ ಗೊತ್ತು. ನಾವಿಬ್ಬರು ಕದ್ದು ಮುಚ್ಚಿ ಮಾತನಾಡಿಕೊಂಡಿಲ್ಲ.

ಎಷ್ಟು ಶಾಸಕರ ಬೆಂಬಲವಿದೆ ಎಂಬುದು ಮುಖ್ಯವಲ್ಲ; ಯಾರು ಸಮರ್ಥರೋ ಅವರಿಗೆ ಅವಕಾಶ: ಸತೀಶ್ ಜಾರಕಿಹೊಳಿ
80-90 ಶಾಸಕರ ಬೆಂಬಲ ಇವೆಲ್ಲ ಪ್ರಶ್ನೆ ಉದ್ಭವಿಸಲ್ಲ. ಯಾರು ಸಮರ್ಥರಿದ್ದಾರೆ, ಯಾರು ಮುಂದುವರಿಯುತ್ತಾರೋ ಅವರಿಗೆ ಅವಕಾಶ ಸಿಗುತ್ತದೆ. ಆದರೆ, ಆ ಸಂದರ್ಭ ಇನ್ನೂ ಬಂದಿಲ್ಲ, ಬಂದಾಗ ಚರ್ಚೆ ಮಾಡೋಣ ಎಂದರು.
ನಾಯಕತ್ವ ಬದಲಾವಣೆ ಬಹಿರಂಗ ಚರ್ಚೆಯ ವಿಷಯವಲ್ಲ; ಸಿಎಂ-ಹೈಕಮಾಂಡ್ ನಡುವಣ ವಿಚಾರ: ಡಿ.ಕೆ ಶಿವಕುಮಾರ್
ಇಂದು ಅಸ್ಸಾಂ ಚುನಾವಣೆ ಸಂಬಂಧ ಹೈಕಮಾಂಡ್ ನಾಯಕರ ಜತೆ ಸಭೆ ಇದೆ, ನಮ್ಮ ಪಕ್ಷದ ಯೋಜನೆಗಳನ್ನು ಬಹಿರಂಗಪಡಿಸಲು ಹೇಗೆ ಸಾಧ್ಯ? ಇದನ್ನು ಪಕ್ಷದ ಮಟ್ಟದಲ್ಲಿ ಮಾತ್ರ ಚರ್ಚೆ ಮಾಡಲಾಗುವುದು.

ಅಧಿಕಾರ ಶಾಶ್ವತವಲ್ಲ; ತಮ್ಮ ತಂದೆಯ ಇಚ್ಛೆಯಂತೆಯೇ ನಡೆಯುವೆ: ಯತೀಂದ್ರ ಸಿದ್ದರಾಮಯ್ಯ
ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತೀಂದ್ರ, ಸಿಎಂ ಬದಲಾವಣೆ ಬಗ್ಗೆ ನಾನು ಈಗಾಗಲೇ ಹೇಳಿಕೆ ನೀಡಿದ್ದೇನೆ. ಅದರ ಬಗ್ಗೆ ಮತ್ತೊಮ್ಮೆ ನಾನು ಏನನ್ನೂ ಹೇಳಬೇಕಿಲ್ಲ.

