ಸಿಎಂ ಬದಲಾವಣೆ ವಿಚಾರ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ ಸ್ಫೋಟಕ ಹೇಳಿಕೆ
ಮುಖ್ಯಮಂತ್ರಿ ಬದಲಾವಣೆ ವಿಷಯವನ್ನು ಸಾರ್ವಜನಿಕವಾಗಿ ಚರ್ಚಿಸಲು ನಾನು ಬಯಸುವುದಿಲ್ಲ. ಏಕೆಂದರೆ ಇದು ಪಕ್ಷದಲ್ಲಿ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ"ವಾಗಿದೆ. ನಾನು ಆತ್ಮಸಾಕ್ಷಿಯನ್ನು ನಂಬುತ್ತೇನೆ ಎಂದಿದ್ದಾರೆ.

ವರಿಷ್ಠರಿಂದ ಸಂದೇಶ ಬಂದಿಲ್ಲ, ರಾತ್ರಿ ಅಥವಾ ನಾಳೆ ಬರಬಹುದು: ಬಿಎಸ್ ಯಡಿಯೂರಪ್ಪ
ಹೈಕಮಾಂಡ್ ನಿಂದ ಇದುವರೆಗೂ ಯಾವುದೇ ಸಂದೇಶ ಬಂದಿಲ್ಲ. ರಾತ್ರಿ ಅಥವಾ ನಾಳೆ ಸಂದೇಶ ಬರಲಿದ್ದು, ಯಾವ ಸೂಚನೆ ನೀಡುತ್ತಾರೋ ಅದನ್ನು ಪಾಲಿಸುತ್ತೇನೆ. ಕೊನೆ ಕ್ಷಣದವರೆಗೂ ನಾನು ಕೆಲಸ ಮಾಡಿಕೊಂಡಿರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

