ಸಿಎಂ ಬಿಎಸ್ ಯಡಿಯೂರಪ್ಪ

ಪ್ರಧಾನಿ ಮೋದಿ ಭೇಟಿಯಾದ ಯಡಿಯೂರಪ್ಪ: ರಾಜಕೀಯ ಚರ್ಚೆಯಾಗಿಲ್ಲ ಎಂದ ಸಿಎಂ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪೂರ್ವನಿಗದಿ ತೀರ್ಮಾನದಂತೆ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಚರ್ಚಿಸಿದರು.

ಯುಗಾದಿ: ನಾಡಿನ ಜನತೆಗೆ ಪ್ರಧಾನಿ ಮೋದಿ, ಸಿಎಂ ಸೇರಿ ಗಣ್ಯರ ಶುಭಾಶಯ
ಪ್ಲವನಾಮ ಸಂವತ್ಸರ ಪ್ರಾರಂಭವಾಗಿರುವ ಇಂದಿನ ಯುಗಾದಿ ಹಬ್ಬವನ್ನು ದೇಶಾದ್ಯಂತ ಜನತೆ ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಸಿಎಂ ಬಿ,ಎಸ್, ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಹಾರೈಸಿದ್ದಾರೆ.

ಗಡಿ ಜಿಲ್ಲೆಗಳಿಗೆ ಮಲಯಾಳಿ ಹೆಸರು: ಸಿಎಂ ಬಿಎಸ್ ವೈ ಭೇಟಿ ಮಾಡಿದ ಡಾ. ಸಿ.ಸೋಮಶೇಖರ್; ಕೇರಳ ಸಿಎಂಗೆ ಸರ್ಕಾರ ಪತ್ರ
ಕರ್ನಾಟಕ-ಕೇರಳ ಗಡಿ ಜಿಲ್ಲೆಗಳಲ್ಲಿನ ಊರುಗಳ ಕನ್ನಡ ಹೆಸರನ್ನು ಬದಲಾಯಿಸಿರುವ ವಿಚಾರವಾಗಿ ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದರು.

ಮೂರು ತಿಂಗಳಲ್ಲಿ ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ: ಸಿಎಂ ಯಡಿಯೂರಪ್ಪ
ಮೂರು ತಿಂಗಳಲ್ಲಿ ಸಬ್ ಅರ್ಬನ್ ರೈಲು ಯೋಜನೆ ಶಂಕುಸ್ಥಾಪನೆಯಾಗಲಿದ್ದು, ಈ ಬಗ್ಗೆ ಕಾಂಗ್ರೆಸ್‌ನವರು ಬಂದು ನೋಡಿಕೊಂಡು ಹೋಗಲಿ. ಟೀಕೆ ಮಾಡುವುದನ್ನು ಬಿಡಲಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೊರೋನ ವಿರುದ್ಧದ ಹೋರಾಟದಲ್ಲಿ ಮಹತ್ವದ ಹೆಜ್ಜೆ: ಕೇಂದ್ರದ ಹೊಸ ಲಸಿಕೆ ನೀತಿ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ
ಪ್ರಧಾನಮಂತ್ರಿ ನರೇಂದ್ರ ಮೋದಿ ತೀರ್ಮಾನದಿಂದ ದೇಶದಲ್ಲಿ ಲಸಿಕಾ ಅಭಿಯಾನ ಇನ್ನಷ್ಟು ಚುರುಕಗಾಗಲಿದೆ ಎಂದು ಕೇಂದ್ರದ ಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದ್ದಾರೆ.

ಬಿಜಿಎಸ್ ಮೆಡಿಕಲ್ ಕಾಲೇಜಿನಿಂದ ಕೋವಿಡ್ ಸೋಂಕಿತರಿಗೆ ನೂತನವಾಗಿ ಬೆಡ್ ವ್ಯವಸ್ಥೆ: ಸಿಎಂ ಚಾಲನೆ
ಬಿಜಿಎಸ್ ಮೆಡಿಕಲ್ ಕಾಲೇಜಿನಿಂದ ಕೋವಿಡ್ ಸೋಂಕಿತರಿಗೆ ನೂತನವಾಗಿ ಬೆಡ್ ವ್ಯವಸ್ಥೆ ಮಾಡಲಾಗಿದ್ದು, ಬೆಡ್ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

ಟೌಕ್ಟೇ ಚಂಡಮಾರುತ: ಕರಾವಳಿ ಜಿಲ್ಲೆಗಳ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸುತ್ತಿದ್ದೇವೆ: ಸಿಎಂ ಬಿಎಸ್ ಯಡಿಯೂರಪ್ಪ
ಟೌಕ್ಟೇ ಚಂಡಮಾರುತ ವಿಚಾರವಾಗಿ ಕರಾವಳಿ ಜಿಲ್ಲೆಗಳ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಳಗಾವಿ, ಬಸವಕಲ್ಯಾಣದಲ್ಲಿ ಬಿಜೆಪಿ ಗೆಲುವು: ಸಿಎಂ ಯಡಿಯೂರಪ್ಪ ಅಭಿನಂದನೆ
ಭಾನುವಾರ ಬಹಿರಂಗವಾದ ಕರ್ನಾಟಕದ ಎರಡು ವಿಧಾನಸಭೆ, ಒಂದು ಲೋಕಸಭೆ ಚುನಾವಣೆಗಳಲ್ಲಿ ಗೆದ್ದಂತಹಾ ಬಿಜೆಪಿ ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದಿಸಿದ್ದಾರೆ.

ಅಕ್ಕಿ ಕೇಳಿದ್ದಕ್ಕೆ 'ಸತ್ತು ಹೋಗಿ' ಎಂದ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸಿಎಂ ಯಡಿಯೂರಪ್ಪ ವಿಷಾದ
ಆಹಾರ ಸಚಿವ ಉಮೇಶ್ ಕತ್ತಿ ನೀಡಿರುವ ಉಡಾಫೆ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದಾರೆ.

