ಸಿಎಂ ಬಿರೇನ್ ಸಿಂಗ್

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ರಾಜ್ಯಪಾಲರ ಭೇಟಿಯಾದ ಸಿಎಂ ಬಿರೇನ್ ಸಿಂಗ್
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ರಾಜ್ಯಪಾಲರ ಭೇಟಿಯಾದ ಸಿಎಂ ಬಿರೇನ್ ಸಿಂಗ್

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಗಲಭೆ ಪೀಡಿತ ಪ್ರದೇಶಗಳಲ್ಲಿ ಸೇನಾ ಹೆಲಿಕಾಫ್ಟರ್‌ ಮೂಲಕ ಕಣ್ಗಾವಲಿಡಲು ಮತ್ತು ಡ್ರೋನ್ ಪತ್ತೆ ವ್ಯವಸ್ಥೆಯೊಂದಿಗೆ ಬೃಹತ್ ಕೂಂಬಿಂಗ್ ಕಾರ್ಯಾಚರಣೆ ನಡೆಸಲು ಭದ್ರತಾ ಪಡೆಗಳನ್ನು ನಿಯೋಜಿಸಲು ಸರ್ಕಾರ ನಿರ್ಧರಿಸಿದೆ.

ಮಣಿಪುರ ಹಿಂಸಾಚಾರ: ಭಾರತೀಯ ಸಂಪಾದಕರ ಸಂಘದ ವಿರುದ್ಧ ಎಫ್ ಐಆರ್ ದಾಖಲು
ದೇಶ

ಮಣಿಪುರ ಹಿಂಸಾಚಾರ: ಭಾರತೀಯ ಸಂಪಾದಕರ ಸಂಘದ ವಿರುದ್ಧ ಎಫ್ ಐಆರ್ ದಾಖಲು

ಮಣಿಪುರ ಹಿಂಸಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ಭಾರತೀಯ ಸಂಪಾದಕರ ಸಂಘದ ಅಧ್ಯಕ್ಷರು ಹಾಗೂ ಮೂವರು ಸದಸ್ಯರ ವಿರುದ್ಧ ಮಣಿಪುರ ಸರ್ಕಾರ ಎಫ್ ಐ ಆರ್ ದಾಖಲಿಸಿದೆ.

ಮಣಿಪುರ ಹಿಂಸಾಚಾರದಲ್ಲಿ ಹೊರ ಶಕ್ತಿಗಳ ಕೈವಾಡ ಅಲ್ಲಗಳೆಯುವಂತಿಲ್ಲ: ಸಿಎಂ ಬಿರೇನ್ ಸಿಂಗ್
ದೇಶ

ಮಣಿಪುರ ಹಿಂಸಾಚಾರದಲ್ಲಿ ಹೊರ ಶಕ್ತಿಗಳ ಕೈವಾಡ ಅಲ್ಲಗಳೆಯುವಂತಿಲ್ಲ: ಸಿಎಂ ಬಿರೇನ್ ಸಿಂಗ್

ಕಳೆದೊಂದು ತಿಂಗಳಿನಿಂದ ಜನಾಂಗೀಯ ಹಿಂಸಾಚಾರದಿಂದ ಹೊತ್ತಿ ಉರಿಯುತ್ತಿರುವ ಮಣಿಪುರದಲ್ಲಿ ಹೊರ ಶಕ್ತಿಗಳ ಕೈವಾಡವನ್ನು ಅಲ್ಲಗಳೆಯುವಂತಿಲ್ಲ ಎಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಶನಿವಾರ ಹೇಳಿದ್ದಾರೆ.

ಮಣಿಪುರ ಹಿಂಸಾಚಾರ: ಸಿಎಂ ಬಿರೇನ್ ಸಿಂಗ್ ರಾಜೀನಾಮೆ ನೀಡದಂತೆ ಒತ್ತಾಯಿಸಿ ಮಹಿಳೆಯರ ಪ್ರತಿಭಟನೆ
ದೇಶ

ಮಣಿಪುರ ಹಿಂಸಾಚಾರ: ಸಿಎಂ ಬಿರೇನ್ ಸಿಂಗ್ ರಾಜೀನಾಮೆ ನೀಡದಂತೆ ಒತ್ತಾಯಿಸಿ ಮಹಿಳೆಯರ ಪ್ರತಿಭಟನೆ

ಈಶಾನ್ಯ ರಾಜ್ಯ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ದಿನಕ್ಕೊಂದು ರೂಪ ಪಡೆಯುತ್ತಿದೆ. ಕಳೆದೆರಡು ತಿಂಗಳಿನಿಂದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರಗಳಿಂದ ಬೇಸತ್ತು ಒಂದೆಡೆ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ.(Manipura violence)