ರಾಜ್ಯಕೊರೋನಾ ಅಬ್ಬರ ತಡೆಗೆ ಕರ್ನಾಟಕದಲ್ಲಿ ಮೇ 10 ರಿಂದ 24ರ ವರೆಗೆ ಸಂಪೂರ್ಣ ಲಾಕ್`ಡೌನ್ ಘೋಷಣೆ!
ರಾಜ್ಯದಲ್ಲಿ ಜನತಾ ಕರ್ಫ್ಯೂ ಹೊರತಾಗಿಯೂ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮೇ 10ರಿಂದ 24ರ ವರೆಗೆ ರಾಜ್ಯಾದ್ಯಂತ ಸಂಪೂರ್ಣ ಲಾಕ್'ಡೌನ್ ಘೋಷಣೆ ಮಾಡಿದ್ದಾರೆ.