ಸಿಎಂ ಮನೋಹರ್ ಪರಿಕ್ಕರ್

ಗೋವಾ ಸಿಎಂ ಮನೋಹರ್ ಪರಿಕ್ಕರ್ ಆರೋಗ್ಯದಲ್ಲಿ ಮತ್ತೆ ಅಲ್ಪ ವ್ಯತ್ಯಯ, ಆಸ್ಪತ್ರೆಗೆ ದಾಖಲು
ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಆರೋಗ್ಯದಲ್ಲಿ ಮತ್ತೆ ಅಲ್ಪ ವ್ಯತ್ಯಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದ.

ಪರಿಕ್ಕರ್ ಆರೋಗ್ಯದಲ್ಲಿ ಚೇತರಿಕೆ: ಏಪ್ರಿಲ್ ನಲ್ಲಿ ಭಾರತಕ್ಕೆ ಮರಳುವ ಸಾಧ್ಯತೆ
ಪ್ಯಾಂಕ್ರಿಯಾಟೈಸಿಸ್ ಸಮಸ್ಯೆಯಿಂದಾಗಿ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು. ಏಪ್ರಿಲ್ ತಿಂಗಳಲ್ಲಿ ಭಾರತಕ್ಕೆ ವಾಪಸ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಗೋವಾ ಸಿಎಂ ಮನೋಹರ್ ಪರಿಕ್ಕರ್ ಆರೋಗ್ಯವಾಗಿದ್ದಾರೆ, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ: ಆಸ್ಪತ್ರೆ
ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಆರೋಗ್ಯವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮುಂಬೈನ ಲೀಲಾವತಿ ಆಸ್ಪತ್ರೆ ವೈದ್ಯರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಯುವತಿಯರು ಬಿಯರ್ ಕುಡಿಯುವ ಕುರಿತ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಗೋವಾ ಸಿಎಂ ಪರಿಕ್ಕರ್
ಯವತಿಯರು ಬಿಯರ್ ಕುಡಿಯುವ ಕುರಿತು ತಾವು ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಆರ್ಥೈಸಲಾಗುತ್ತಿದೆ ಎಂದು ಗೋವಾ ಸಿಎಂ ಮನೋಹರ್ ಪರಿಕ್ಕರ್ ಹೇಳಿದ್ದಾರೆ.

ಮಹದಾಯಿ ವಿವಾದ: ಗೋವಾ ಹಿತ ಬಲಿ ಕೊಡಲು ನಾವು ಸಿದ್ಧರಿಲ್ಲ: ಗೋವಾ ಸಿಎಂ ಪರಿಕ್ಕರ್
ಕರ್ನಾಟಕ ಮತ್ತು ಗೋವಾ ರಾಜ್ಯಗಳ ರೈತರ ತಿಕ್ಕಾಟಕ್ಕೆ ಕಾರಣವಾಗಿರುವ ಮಹದಾಯಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಹೇಳಿಕೆಯೊಂದು ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

