ಬಾಲಿವುಡ್'ಬಟ್ವಾರಾ 1947' ರಿಲೀಸ್ ಗೂ ಮುನ್ನ ಸಿಎಂ ಯೋಗಿ ಆದಿತ್ಯನಾಥ್ ಭೇಟಿಯಾದ ಸನ್ನಿ ಡಿಯೋಲ್, ಪ್ರೀತಿ ಜಿಂಟಾ; ರಾಮ ಲಲ್ಲಾ ವಿಗ್ರಹ ಗಿಫ್ಟ್!
ಈ ಭೇಟಿಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಭೇಟಿ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ರಾಮ ಲಲ್ಲಾ ವಿಗ್ರಹವನ್ನೂ ಉಡುಗೊರೆಯಾಗಿ ನೀಡಿದ್ದಾರೆ.