ಸಿಎಂ ರೇಸ್

ಯತೀಂದ್ರ ಹೇಳಿದ್ರಲ್ಲಿ ತಪ್ಪೇನಿದೆ? ಸತೀಶ್ ಜಾರಕಿಹೊಳಿ ಪರ ಸಚಿವ ಪರಮೇಶ್ವರ್ ಬ್ಯಾಟಿಂಗ್; Video
ಯಾವುದಾದರೂ ರೇಸ್ ಇರಲಿ, ಹೈಕಮಾಂಡ್ ನಿರ್ಧಾರವೇ ಅಂತಿಮ. ಆ ಸಂದರ್ಭ ಬಂದಾಗ ಸಿಎಲ್ಪಿ ಸಭೆ ಕರೆಯುತ್ತಾರೆ.

2028 ಚುನಾವಣೆ: ಸಿಎಂ ರೇಸ್'ನಲ್ಲಿ ನಾನಿಲ್ಲದಿದ್ದರೂ ಕಾಂಗ್ರೆಸ್ ಅಧಿಕಾರಕ್ಕೇರುವುದು ಖಚಿತ- ಸಿದ್ದರಾಮಯ್ಯ
ಮುಂದಿನ ಸಿಎಂ ರೇಸ್ ನಲ್ಲಿ ಇರುವುದಿಲ್ಲ. ಆದರೆ ನಮ್ಮ ಮತಗಳು ನಿಮಗೆ (ವಿರೋಧ ಪಕ್ಷಗಳಿಗೆ) ಯಾವುದೇ ಕಾರಣಕ್ಕೂ ನಿಮಗೆ ಬರುವುದಿಲ್ಲ. ಏಕೆಂದರೆ ನೀವು ದಲಿತ ವಿರೋಧಿ, ಒಬಿಸಿ ವಿರೋಧಿ ಮತ್ತು ಅಲ್ಪಸಂಖ್ಯಾತರ ವಿರೋಧಿ.

ಈಗಲ್ಲ, ಮೊದಲಿನಿಂದಲೂ ಡಿಕೆಶಿ ಸಿಎಂ ಹುದ್ದೆ ರೇಸ್ ನಲ್ಲಿದ್ದಾರೆ: ಸತೀಶ್ ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷರನ್ನ ನೇಮಿಸುವ ಅಧಿಕಾರ ನಮಗಿಲ್ಲ, ಅದನ್ನ ಹೈಕಮಾಂಡ್ ನೋಡುತ್ತೆ. ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ಅವರೇ ಹೇಳಿದ್ದಾರೆ. ನನ್ನ ಸಮಯ ಮತ್ತು ಸರದಿಗಾಗಿ ಕಾಯುತ್ತೇನೆ.

ಮುಖ್ಯಮಂತ್ರಿ ಹುದ್ದೆಗೆ ಸಿದ್ದು-ಡಿಕೆಶಿ ಫೈಟ್; ಅಖಾಡಕ್ಕೆ ಈಗ ಡಾ. ಜಿ.ಪರಮೇಶ್ವರ್ ಎಂಟ್ರಿ!
ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿರುವಂತೆಯೇ, ಈಗ ಮಾಜಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಕೂಡಾ ಅಖಾಡ ಪ್ರವೇಶಿಸಿದ್ದಾರೆ.

ಕರ್ನಾಟಕ ಚುನಾವಣೆ: ಸಿಎಂ ರೇಸ್‌ನಿಂದ ಮಲ್ಲಿಕಾರ್ಜುನ ಖರ್ಗೆ ಔಟ್
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ನಂತರ ಇದೀಗ ಮುಖ್ಯಮಂತ್ರಿ ರೇಸ್ ನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಔಟ್ ಆಗಿದ್ದು, ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ರಂಗೇರಿದ ರಾಜಸ್ತಾನ ರಾಜಕೀಯ; ಸಿಎಂ ಹುದ್ದೆಗಾಗಿ ಸಚಿನ್ ಪೈಲಟ್ ತೀವ್ರ ಲಾಬಿ; ಗೆಹ್ಲೋಟ್ ಉತ್ತರಾಧಿಕಾರಿ ಯಾರು?
ಕಾಂಗ್ರೆಸ್ ಪಕ್ಷದ ಮುಂದಿನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ಸಮೀಪಿಸುತ್ತಿರುವಂತೆಯೇ, ರಾಜಸ್ಥಾನದ ಹೊಸ ಮುಖ್ಯಮಂತ್ರಿ ಯಾರಾಗುತ್ತಾರೆ ಎಂದು ತಿಳಿಯಲು ಎಲ್ಲರೂ ಈಗ ಉತ್ಸುಕರಾಗಿದ್ದಾರೆ.

ರಾಜಸ್ಥಾನ ಸಿಎಂ ರೇಸ್: ಮುಂಚೂಣಿಯಲ್ಲಿ ಅಶೋಕ್ ಗೆಹ್ಲೋಟ್
ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್ ನಲ್ಲಿ ಈಗ ಮುಖ್ಯಮಂತ್ರಿ

