ರಾಜ್ಯಸಿಎಂ ಲೆಕ್ಕ ಕೊಡಿ ಅಭಿಯಾನ: ಯಡಿಯೂರಪ್ಪ ಮುಂದೆ ಸಾಲು ಸಾಲು ಪ್ರಶ್ನೆಯಿಟ್ಟ ಸಿದ್ದರಾಮಯ್ಯ
ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಖರ್ಚುವೆಚ್ಚಗಳ ಕುರಿತು ಟ್ವಿಟರ್ ನಲ್ಲಿ ಸಿಎಂ ಲೆಕ್ಕಕೊಡಿ ಎಂಬ ಹ್ಯಾಶ್'ಟ್ಯಾಗ್ ಮೂಲಕ ಅಭಿಯಾನ ಆರಂಭಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ.